28.7 C
Bengaluru
Monday, February 9, 2026

antony raju

spot_img

ಜಿಗಣಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿ..

ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರು ಹೊರವಲಯದ ಆನೇಕಲ್‌ ತಾಲ್ಲೂಕು ಜಿಗಣಿಯಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತಕ್ಕೆ ಬಂದು ಅಕ್ರಮವಾಗಿ ಭಾರತದ ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ಮಾಡಿಸಿಕೊಂಡಿದ್ದ ಆರೋಪಿ,...

ನೇಪಾಳದಲ್ಲಿ ಭೀಕರ ಪ್ರವಾಹ..

ನೇಪಾಳದಲ್ಲಿ ಪ್ರವಾಹಕ್ಕೆ ಸಂಬಂಧಿಸಿದ ಇತ್ತೀಚಿನ ನವೀಕರಣಗಳಲ್ಲಿ, ಸಾವಿನ ಸಂಖ್ಯೆ 112 ಕ್ಕೆ ಏರಿದೆ ಎಂದು ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸ್ ಡೇಟಾಬೇಸ್ ತಿಳಿಸಿದೆ. ದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಭೂಕುಸಿತ...

*ಹಂದಿಗಳ ಜೊತೆ ಗುದ್ದಾಡಬೇಡಿ:ಎಸ್ಐಟಿ ಮುಖ್ಯಸ್ಥ*

”ಹಂದಿಗಳ ಜತೆ ಗುದ್ದಾಡಬೇಡಿ. ಏಕೆಂದರೆ ಹಂದಿಗಳಂತೆ ನೀವೂ ಕೊಳಕಾಗುತ್ತೀರಿ. ಹಂದಿಗಳು ಅದನ್ನು ಸಂಭ್ರಮಿಸುತ್ತವೆ ” ಎಂಬ ಜಾರ್ಜ್‌ ಬರ್ನಾಡ್‌ ಶಾ ಅವರ ಜನಪ್ರಿಯ ನುಡಿಗಟ್ಟು ಉಲ್ಲೇಖಿಸಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಗಳಿಗೆ ಲೋಕಾಯುಕ್ತ...

*ಗುಜರಾತ್‌ನ ಸೋಮನಾಥದಲ್ಲಿ ಅಕ್ರಮ ಮಸೀದಿಗಳ ತೆರವು*

ಗುಜರಾತ್‌ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು....

*ಸ್ಪೇನ್ ಕ್ಯಾನರಿ ದ್ವೀಪದಲ್ಲಿ ದೋಣಿ ಮುಳುಗಡೆ*

ಸ್ಪ್ಯಾನಿಷ್ ದ್ವೀಪ ಎಲ್ ಹಿಯೆರೊ ಬಳಿ ಶನಿವಾರ ಮುಂಜಾನೆ ದೋಣಿ ಮಗುಚಿ ಕನಿಷ್ಠ ಒಂಬತ್ತು ವಲಸಿಗರು ಸಾವನ್ನಪ್ಪಿದ್ದಾರೆ ಮತ್ತು 48 ಮಂದಿ ಕಾಣೆಯಾಗಿದ್ದಾರೆ ಎಂದು ರಕ್ಷಣಾ ಸೇವೆಗಳು ತಿಳಿಸಿವೆ. ರಕ್ಷಣಾ ಸೇವೆಗಳ ಪ್ರಕಾರ,...

ಪ್ರೀತಿ ಮಾಡಿದ್ದ ಹುಡುಗಿಯೇ ಕಳ್ಳಿ!

ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುವ ಶ್ರುತಿ ಎಂಬಾಕೆ ವಂಶಿಕೃಷ್ಣರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದ್ರೆ ಬೇರೆ ಯಾವುದೋ ವೈಯಕ್ತಿಕ ಕಾರಣಕ್ಕೆ ಶ್ರುತಿಗೆ ಆತನಿಂದ ದೂರ ಆಗಬೇಕು ಎನಿಸಿದೆ. ದೂರ ಆಗಬೇಕಾದರೆ ಮೊದಲು ಆತನ...

*ಕಾರ್ಗಲ್ ಪೊಲೀಸ್ ಠಾಣೆಗೆ ಹೊಸ ಬೊಲೆರೋ*

ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು.ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img