ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಮಸಣವ್ವ ದೇವಸ್ಥಾನದ ಹಿಂಭಾಗದಲ್ಲಿ ಇರುವ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಜೊತೆಗೆ ಮಸಣವ್ವ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳೂ ಸಹ ಕಳ್ಳತನವಾಗಿದ್ದು ಹಲವು ಅನುಮಾನ ಹುಟ್ಟುಹಾಕಿದೆ.ಶಿಂದೊಳ್ಳಿ ಗ್ರಾಮದ 48...
ಕತ್ತೆಗಳನ್ನ (Donkey) ಮಾರಾಟ ಮಾಡಿ ಲಕ್ಷ ಲಕ್ಷ ದೋಚಿದ್ದ ಜಿನ್ನಿ ಮಿಲ್ಕ್ ಕಂಪನಿ ಪ್ರಕರಣಕ್ಕೆ ಸಂಬಂಧಿಸಿ ಕೇಸನ್ನು ಸಿಐಡಿ (CID)ತನಿಖೆಗೆ ವಹಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಜಿನ್ನಿ ಮಿಲ್ಕ್ ಕಂಪನಿ ಎಂಡಿ,...
ಕೇಂದ್ರ ಗೃಹ ಸಚಿವಾಲಯದ ಸೈಬರ್ ವಿಭಾಗ 14C ಎಂಬ ಸೈಬರ್ ದಾಳಿಗಳನ್ನು ಭೇದಿಸಲು ಸತತವಾಗಿ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಒಟ್ಟು 6 ಲಕ್ಷ ಮೊಬೈಲ್ ನಂಬರ್...
ವಯ್ಯಾಲಿಕಾವಲ್ ನಲ್ಲಿ ಹತ್ಯೆಯಾದ ಮಹಾಲಕ್ಷ್ಮಿ ಪ್ರಕರಣದ ಆರೋಪಿ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನ ಡೆತ್ ನೋಟ್ ಸಿಕ್ಕಿದ್ದು, ಕೊಲೆಗೆ ಕಾರಣ ಬಹಿರಂಗವಾಗಿದೆ. ಕೊಲೆ ಮಾಡಿದ ನಂತರ ಆರೋಪಿ...
ತರಗತಿಗಳಿಗೆ ಮಿತಿಗಿಂತ ಹೆಚ್ಚು ಗೈರು ಹಾಜರಾಗಿ ಪರೀಕ್ಷೆಗೆ ಕೂರಲು ಅನರ್ಹವಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಅರೆಸ್ಟ್...
ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಯುವತಿಗೆ ವ್ಯಕ್ತಿಯೊಬ್ಬ ನಿಂದನೆ ಮಾಡಿದ್ದಾನೆ. ಈ ವೇಳೆ ವ್ಯಕ್ತಿಯೊಬ್ಬ ಯುವತಿ ಪರ ಮಾತನಾಡಿದ್ದಕ್ಕೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಈ ಘಟನೆ ನಡೆದಿದೆ.
ಇರ್ಫಾನ್...
ಬುದ್ದಿವಂತರ ನಾಡು, ಮೆಡಿಕಲ್ ಹಬ್ ಅಂತ ಹೇಳುವ ಮಂಗಳೂರು ನಗರದಲ್ಲಿ ಖಾಸಾಗಿ ಆಸ್ಪತ್ರೆಗಳು ರೋಗಿಗಳೊಂದಿಗೆ ಚೆಲ್ಲಾಟವಾಡುವ, ಅವರ ಜೀವ ತೆಗೆಯುವ ಕಾರ್ಯಗಳು ಹೆಚ್ಚಾಗುತ್ತಿದ್ದು ಜನ ಆಸ್ಪತ್ರೆ ಮೆಟ್ಟಲು ಹತ್ತುವಾಗ, ಅಥವಾ ರೋಗಿ ಸಂಬಂಧಿಕರು...