26.9 C
Bengaluru
Saturday, January 25, 2025
Homeಜನಸ್ನೇಹಿ ಪೊಲೀಸ್

ಜನಸ್ನೇಹಿ ಪೊಲೀಸ್

    spot_imgspot_img

    *ಇದು ಕಾಫಿ ಶಾಪ್ ಅಲ್ಲ* ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿ….

    ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪೀಠವನ್ನು ಉದ್ದೇಶಿಸಿ ಮಾತನಾಡಲು “ಯಾ, Ya” ಎಂಬ ಅನೌಪಚಾರಿಕ ಪದವನ್ನು ಬಳಸಿದ್ದಕ್ಕಾಗಿ ದಾವೆದಾರರನ್ನು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.ಸುಪ್ರೀಂಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್...

    *ಕಾಲುತುಳಿದಿದ್ದಕ್ಕೆ ಕೊಲೆ*

    ಗುಂಡು ಪಾರ್ಟಿ ವೇಳೆ ಕಾಲು ತುಳಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್‌ ಠಾಣಾ ವ್ಯಾಪ್ತಿಯ ಸೊಣ್ಣೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿದ...

    ಲಾಡ್ಜ್‌ನಲ್ಲಿ ಮಹಿಳೆಯ ಅನುಮಾನಾಸ್ಪದಸಾವು..

    ಪುರುಷನ ಜೊತೆ ಲಾಡ್ಜ್‌ಗೆ ಬಂದಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ಕಾವೇರಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದೆ. ರಾತ್ರಿ ಜೋಡಿಯೊಂದು ಲಾಡ್ಜ್‌ನಲ್ಲಿ ರೂಮ್‌ ಬುಕ್‌ ಮಾಡಿದ್ದಾರೆ. ರಾತ್ರಿಯಿಡೀ ಅಲ್ಲೇ...

    ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಮರ್ ಪ್ರೀತ್ ಸಿಂಗ್..

    ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್‌ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ನೆನ್ನೆ ಅಧಿಕಾರ ವಹಿಸಿಕೊಂಡಿದ್ದಾರೆ.5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ...

    ಕೋಲಾರದ ಹೊಲದಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂ-ಸ್ಪರ್ಶ…

    ತಾಂತ್ರಿಕ ದೋಷದಿಂದ ಕೋಲಾರದ ಹೊಲದಲ್ಲಿ ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಷ ಮಾಡಿದ ಘಟನೆ ವರದಿಯಾಗಿದೆ. ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್...

    ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಕ್ಕಳು !

    ಹೆತ್ತ ತಾಯಿಯನ್ನು ದುರುಳ ಮಕ್ಕಳು ಮರಕ್ಕೆ ಕಟ್ಟಿ ಚೆನ್ನಾಗಿ ಥಳಿಸಿದ್ದು, ನಂತರ ಜೀವಂತವಾಗಿ ಸುಟ್ಟುಹಾಕಿದ್ದಾರೆ. ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೊಂದು ಪೈಶಾಚಿಕ ಕೃತ್ಯ ನಡೆದಿದೆ....

    ಜಿಗಣಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿ..

    ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರು ಹೊರವಲಯದ ಆನೇಕಲ್‌ ತಾಲ್ಲೂಕು ಜಿಗಣಿಯಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತಕ್ಕೆ ಬಂದು ಅಕ್ರಮವಾಗಿ ಭಾರತದ ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ಮಾಡಿಸಿಕೊಂಡಿದ್ದ ಆರೋಪಿ,...

    Must read

    spot_img