20.2 C
Bengaluru
Friday, March 27, 2026
Homeಜನಸ್ನೇಹಿ ಪೊಲೀಸ್

ಜನಸ್ನೇಹಿ ಪೊಲೀಸ್

    spot_imgspot_img

    *ಹಂದಿಗಳ ಜೊತೆ ಗುದ್ದಾಡಬೇಡಿ:ಎಸ್ಐಟಿ ಮುಖ್ಯಸ್ಥ*

    ”ಹಂದಿಗಳ ಜತೆ ಗುದ್ದಾಡಬೇಡಿ. ಏಕೆಂದರೆ ಹಂದಿಗಳಂತೆ ನೀವೂ ಕೊಳಕಾಗುತ್ತೀರಿ. ಹಂದಿಗಳು ಅದನ್ನು ಸಂಭ್ರಮಿಸುತ್ತವೆ ” ಎಂಬ ಜಾರ್ಜ್‌ ಬರ್ನಾಡ್‌ ಶಾ ಅವರ ಜನಪ್ರಿಯ ನುಡಿಗಟ್ಟು ಉಲ್ಲೇಖಿಸಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಗಳಿಗೆ ಲೋಕಾಯುಕ್ತ...

    *ಗುಜರಾತ್‌ನ ಸೋಮನಾಥದಲ್ಲಿ ಅಕ್ರಮ ಮಸೀದಿಗಳ ತೆರವು*

    ಗುಜರಾತ್‌ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು....

    ಪ್ರೀತಿ ಮಾಡಿದ್ದ ಹುಡುಗಿಯೇ ಕಳ್ಳಿ!

    ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುವ ಶ್ರುತಿ ಎಂಬಾಕೆ ವಂಶಿಕೃಷ್ಣರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದ್ರೆ ಬೇರೆ ಯಾವುದೋ ವೈಯಕ್ತಿಕ ಕಾರಣಕ್ಕೆ ಶ್ರುತಿಗೆ ಆತನಿಂದ ದೂರ ಆಗಬೇಕು ಎನಿಸಿದೆ. ದೂರ ಆಗಬೇಕಾದರೆ ಮೊದಲು ಆತನ...

    *ಕಾರ್ಗಲ್ ಪೊಲೀಸ್ ಠಾಣೆಗೆ ಹೊಸ ಬೊಲೆರೋ*

    ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು.ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ...

    *ಭಾರತ್ ಮಾತಾ ಕೀ ಜೈ *ಇದು ದ್ವೇಷದ ಭಾಷಣವಲ್ಲ*

    ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುವುದು ದ್ವೇಷದ ಭಾಷಣವಲ್ಲ ಮತ್ತು ಯಾವುದೇ ರೀತಿಯಲ್ಲಿ ಧರ್ಮಗಳ ನಡುವೆ ಅಸಂಗತತೆ ಅಥವಾ ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ...

    ವರನ ಸೋಗಿನಲ್ಲಿ ಬಂದು ಕಳ್ಳತನಕ್ಕೆ ಯತ್ನ !

    ಮದುವೆ ಮಾಡಿಕೊಳ್ಳಲು ಹುಡುಗಿ ನೋಡಲು ಬಂದಿದ್ದ ಯುವಕನೊಬ್ಬ ಘನಂಧಾರಿ ಕೆಲಸ ಮಾಡಿದ್ದಾನೆ. ಮಾಡಿದ ತಪ್ಪಿಗಾಗಿ ಈಗ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ತೆಲಂಗಾಣದ ಪಾರ್ವತಿಪುರಂ ಮಂಡಲ್‌ ಬೋಡಂಪಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ.ಬೋಡಂಪಲ್ಲಿ ಗ್ರಾಮದ...

    ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಅಸ್ತು ಎಂದ ಸಿಎಂ ಸಿದ್ದರಾಮಯ್ಯ..

    ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

    Must read

    spot_img